Select Page

Advertisement

ಬೈಲಹೊಂಗಲ ಶಾಸಕ ಕೌಜಲಗಿ ಕಾರು ಅಪಘಾತ

ಬೈಲಹೊಂಗಲ ಶಾಸಕ ಕೌಜಲಗಿ ಕಾರು ಅಪಘಾತ

ಬೆಂಗಳೂರು : ಶಾಸಕ ಮಹಾಂತೇಶ್ ಕೌಜಲಗಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಬೆಂಗಳೂರಿನ ವಿಧಾನಸೌಧದ ಮುಂಬಾಗ ನಡೆದಿದೆ.

ಶಾಸಕರ ಭವನದಿಂದ ಬರುವಾಗ ಶಾಸಕ ಮಹಾಂತೇಶ್ ಕೌಜಲಗಿ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮಹಾಂತೇಶ್ ಕೌಜಲಗಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

Leave a reply

Your email address will not be published. Required fields are marked *

error: Content is protected !!