ಉದ್ಧವ್ ಠಾಕ್ರೆ ರಾಜೀನಾಮೆ : ಮಹಾರಾಷ್ಟ್ರ ಸಮ್ಮಿಶ್ರ ಸರ್ಕಾರ ಪತನ
ಬೆಳಗಾವಿ : ವಿಶ್ವಾಸ ಮತ ಯಾಚನೆಗೆ ಮುನ್ನವೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದರ ಜತೆಗೆ ಉದ್ಧವ್ ಠಾಕ್ರೆ ವಿಧಾನ ಪರಿಷತ್ತಿಗೂ ರಾಜೀನಾಮೆ ನೀಡಿದ್ದಾರೆ.
ಕಳೆದ ಹದಿನೈದು ದಿನಗಳಿಂದ ಮಹಾರಾಷ್ಟ್ರದಲ್ಲಿ ನಡೆದ ರಾಜಕೀಯ ಹೈ ಡ್ರಾಮಾ ಕೊನೆಗೊಂಡಿದ್ದು ಸಂಜಯ್ ರಾವತ್ ಕೈ ಮೇಲಾಗಿದೆ. ಬಿಜೆಪಿ ನೇತೃತ್ವದ ಹೊಸ ಸರ್ಕಾರ ರಚನೆಯಾಗಲಿದ್ದು ದೇವೇಂದ್ರ ಪಡನ್ವಿಸ್ ಹೊಸ ಮುಖ್ಯಮಂತ್ರಿ ಆಗುತ್ತಾರಾ ಕಾದು ನೋಡಬೇಕು.