Select Page

Advertisement

ಸವದತ್ತಿ ಶಾಸಕ ಆನಂದ ಮಾಮನಿ ವಿಧಿವಶ

ಸವದತ್ತಿ ಶಾಸಕ ಆನಂದ ಮಾಮನಿ ವಿಧಿವಶ
Advertisement

ಸವದತ್ತಿ : ಸವದತ್ತಿ ಶಾಸಕ ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ಆನಂದ ಮಾಮನಿ ನಿನ್ನೆ ತಡರಾತ್ರಿ ವಿಧಿವಶರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!