Select Page

ಬಂಜಾರ ಸೇವಾ ಸಂಘದ ಜಿಲ್ಲಾಧ್ಯಕ್ಷರಾಗಿ ಮಂಜುನಾಥ ಪಮ್ಮಾರ ಆಯ್ಕೆ

ಬಂಜಾರ ಸೇವಾ ಸಂಘದ ಜಿಲ್ಲಾಧ್ಯಕ್ಷರಾಗಿ ಮಂಜುನಾಥ ಪಮ್ಮಾರ ಆಯ್ಕೆ

ಬೆಳಗಾವಿ : ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ಬೆಳಗಾವಿ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಮಂಜುನಾಥ ಪಮ್ಮಾರ ಆಯ್ಕೆಯಾಗಿದ್ದಾರೆ.

ಆಲ್ ಇಂಡಿಯಾ ಬಂಜಾರ ಸೇವಾ ಸಂಘದ 73 ನೇ ಸಂಸ್ಥಾಪನಾ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಂಜುನಾಥ ಪಮ್ಮಾರ ಅವರನ್ನು ಸರ್ವಾನುಮತದಿಂದ ಆಯ್ಕೆ‌ ಮಾಡಲಾಗಿದೆ.

ಈ ಸಂದರ್ಭದಲ್ಲಿ ಸಂಘದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಿ.ರಾಮಾ ನಾಯ್ಕ್, ರಾಜ್ಯಾಧ್ಯಕ್ಷ ವಿಜಯ್ ಜಾಧವ್, ತಾಂಡಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರೆ ಜಲ್ಜಾ ನಾಯಕ್,ಹಾಗೂ ಮುಖಂಡರಾ್ ಹಿರಾನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Advertisement

Leave a reply

Your email address will not be published. Required fields are marked *

error: Content is protected !!