Select Page

Advertisement

ಎಂಇಎಸ್ ಮುಖಂಡನ ಬಂಧನ ; ಪೊಲೀಸ್ ಬಲೆಗೆ ಶೆಳಕೆ

ಎಂಇಎಸ್ ಮುಖಂಡನ ಬಂಧನ ; ಪೊಲೀಸ್ ಬಲೆಗೆ ಶೆಳಕೆ

ಬೆಳಗಾವಿ : ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಎಂಇಎಸ್ ಯುವ ಮುಖಂಡ ಶುಭಂ ಶೆಳಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಸೋಮವಾರ ಮಾಳಮಾರುತಿ ಠಾಣೆ ಪೊಲೀಸರು ಶುಭಂ ಶೆಳಕೆಯನ್ನು ಬಂಧಿಸಿ ಜಿಲ್ಲಾಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಕರೆತಂದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರಿಗೆ ಗಡಿ, ಭಾಷೆಯ ಪ್ರಸ್ತಾಪ ಮಾಡಿ ಪ್ರಚೋದನಕಾರಿ ಭಾಷಣ ಮಾಡಿದ್ದ. ಜೊತೆಗೆ ಕನ್ನಡಪರ ಹೋರಾಟಗಾರರಿಗೆ ನಾಲಾಯಕ್ ಪದಬಳಕೆ ಮಾಡಿದ್ದರ ಪರಿಣಾಮ ಪೊಲೀಸರು ಬಂಧಿಸಿ ಕ್ರಮ ಜರುಗಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!