Select Page

ಮೋದಿ ಬೆಳಗಾವಿ ಭೇಟಿ ; ಸಂಚಾರ ಮಾರ್ಗ ಬದಲಾವಣೆ

ಮೋದಿ ಬೆಳಗಾವಿ ಭೇಟಿ ; ಸಂಚಾರ ಮಾರ್ಗ ಬದಲಾವಣೆ

ಬೆಳಗಾವಿ : ದೇಶದ ಪ್ರಧಾನಿ ನರೇಂದ್ರ ಮೋದಿ ಬೆಳಗಾವಿ ಭೇಟಿ ಹಿನ್ನಲೆಯಲ್ಲಿ ನಗರದ ಹಲವಯ ಸಂಚಾರ ಮಾರ್ಗಗಳಲ್ಲಿ ಬದಲಾವಣೆ ಮಾಡಲಾಗಿದೆ. ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾರ್ಗದಲ್ಲಿ ಹಲವು ಬದಲಾವಣೆ ಮಾಡಲಾಗಿದ್ದು ಕಾರ್ಯಕ್ರಮಕ್ಕೆ ಆಗಮಿಸುವವರು ಈ ವಿಷಯ ಗಮನದಲ್ಲಿಟ್ಟುಕೊಂಡರೆ ಒಳಿತು.

Advertisement

Leave a reply

Your email address will not be published. Required fields are marked *

error: Content is protected !!