ಬೆಳಗಾವಿಯ ಹಿರಿಯ ಪತ್ರಕರ್ತ ಎಂ.ಡಿ.ಮುಲ್ಲಾ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಎಂ.ಡಿ.ಮುಲ್ಲಾ ನಿಧನಕ್ಕೆ ಬೆಳಗಾವಿ ಪತ್ರಕರ್ತರು ಕಂಬನಿ ಮಿಡಿದಿದ್ದಾರೆ.