ಚಿತ್ರದುರ್ಗ ಮುರುಘಾ ಶರಣರು ಪೊಲೀಸ್ ವಶಕ್ಕೆ Sep 1, 2022 | ಕ್ರೈಮ್ | 0 | ಚಿತ್ರದುರ್ಗ : ಪೋಕ್ಸೊ ಪ್ರಕರಣ ಹಿನ್ನಲೆಯಲ್ಲಿ ಚಿತ್ರದುರ್ಗ ಮುರುಘಾ ಶರಣರ ಮೇಲೆ ದಾಖಲಾದ ಬೆನ್ನಲ್ಲೇ ಆರು ದಿನಗಳ ನಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ರಾತ್ರಿ ಚಿತ್ರದುರ್ಗ ಪೊಲೀಸರು ಮುರುಘಾ ಶ್ರೀಗಳನ್ನು ವಶಕ್ಕೆ ಪಡೆದಿದ್ದಾರೆ.