
ಬಿಕಿನಿ ತೊಟ್ಟು ಪಡ್ಡೆ ಹುಡುಗರ ನಿದ್ದೆಗೆಡಿಸಿದ ನಟಿ ನಮೃತಾ ಗೌಡ…!

ಕಿರುತೆರೆಯಲ್ಲಿ ರಾಜ್ಯದ ಜನರ ಮನಸ್ಸು ಗೆದ್ದ ನಟಿ ನಮೃತಾ ಗೌಡಾ ಬಿಕಿನಿ ತೊಟ್ಟು ತಮ್ಮ ಪ್ರವಾಸವನ್ನು ಸಖತ್ ಎಂಜಾಯ್ ಮಾಡಿದ್ದಾರೆ. ಜಲಪಾತದ ಕೆಳಗೆ ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು ಸಧ್ಯ ಈ ಪೋಟೋ ಪಡ್ಡೆ ಹುಡುಗರ ನಿದ್ದೆಗೆಡಿಸಿದೆ.

ಕಿರುತೆರೆಯ ನಟಿ ನಮ್ರತಾ ಗೌಡ ಕಿರುತೆರೆಯಲ್ಲಿ ಅಭಿನಯಿಸುತ್ತಾ ಅನೇಕ ಫ್ಯಾನ್ ಫಾಲೋವರ್ಸ್ ಹೊಂದಿದ್ದಾರೆ. ಸಖತ್ ಸ್ಟೈಲಿಶ್ ಆಗಿರುವ ನಮ್ರತಾ ಇತ್ತೀಚಿಗಷ್ಟೇ ಬಿಕಿನಿ ತೊಟ್ಟು ಫೋಟೋಗೆ ಪೋಸ್ ಕೊಟ್ಟಿದ್ರು.

ಕನ್ನಡ ಕಿರುತೆರೆಯಲ್ಲಿ ಕೆಲ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿರುವ ನಮ್ರತಾ ಗೌಡ, ಜೀ ಕನ್ನಡದಲ್ಲಿ ಪ್ರಸಾರವಾಗುವ ನಾಗಿಣಿ 2 ಸೀರಿಯಲ್ ಮೂಲಕ ಹೆಚ್ಚು ಜನಪ್ರಿಯತೆಯನ್ನು ಪಡೆದಿದ್ದಾರೆ. ತಮ್ಮ ಉತ್ತಮ ನಟಿಯಿಂದ ಮನೆ ಮಾತಾಗಿದ್ದಾರೆ.

ನಾಗಿಣಿ 2 ಧಾರಾವಾಹಿಯಲ್ಲಿ ಶಿವಾನಿ ಪಾತ್ರದ ಮೂಲಕ ನಮ್ರತಾ ಎಲ್ಲರ ಗಮನ ಸೆಳೆದಿದ್ದಾರೆ. ನಾಗಣಿ 2 ಜನಪ್ರಿಯ ಸೀರಿಯಲ್ ಆಗಿದ್ದು ನಟಿ ನಮ್ರತಾಗೆ ಒಳ್ಳೆಯ ಹೆಸರು ತಂದುಕೊಟ್ಟಿದೆ
