Select Page

ನಾಸೀರ್ ಹುಸೇನ್ ಗೆಲ್ಲುತ್ತಿದ್ದಂತೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬೆಂಬಲಿಗರು

ನಾಸೀರ್ ಹುಸೇನ್ ಗೆಲ್ಲುತ್ತಿದ್ದಂತೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬೆಂಬಲಿಗರು

ಬೆಂಗಳೂರು : ರಾಜ್ಯಸಭಾ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಗೆಲ್ಲುತ್ತಿದ್ದಂತೆ ಇವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವ ಘಟನೆ ನಡೆದಿದೆ.

ರಾಜ್ಯದ ಶಕ್ತಿ ಕೇಂದ್ರದಲ್ಲೇ ಈ ಘಟನೆ ಸಂಭವಿಸಿದ್ದು ಪಾಕಿಸ್ತಾನ್ ಜಿಂದಾಬಾದ್ ಎಂದು ರಾಷ್ಟ್ರ ವಿರೋಧಿ ಘೋಷಣೆ ಕೂಗುವ ಮೂಲಕ ದ್ರೋಹ ಎಸಗಿದ್ದಾರೆ. ಕಾಂಗ್ರೆಸ್ ನೂತನ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಬೆಂಬಲಿಗರಿಂದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!