Select Page

Advertisement

BREAKING : ಬೆಳಗಾವಿ ಜಿಲ್ಲೆಯಾದ್ಯಂತ 1 ರಿಂದ 9 ನೇ ತರಗತಿಗಳಿಗೆ ರಜೆ ಘೋಷಣೆ

BREAKING : ಬೆಳಗಾವಿ ಜಿಲ್ಲೆಯಾದ್ಯಂತ 1 ರಿಂದ 9 ನೇ ತರಗತಿಗಳಿಗೆ ರಜೆ ಘೋಷಣೆ

ಬೆಳಗಾವಿ : ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ 1 ರಿಂದ 9 ನೇ ತರಗತಿವರೆಗಿನ ಶಾಲೆಗಳನ್ನು ನಾಳೆ ದಿನಾಂಕ 11 ರಿಂದ 18 ರ ವರೆಗೆ ಬಂದ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ‌.ಜಿ ಹಿರೇಮಠ ತಿಳಿಸಿದ್ದಾರೆ.

ಕಿತ್ತೂರು ರಾಣಿ ಚನ್ನಮ್ಮ ವಸತಿ ನಿಲಯದಲ್ಲಿ ಕೊರೊನಾ ಹಬ್ಬಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಾದ್ಯಂತ 1 ರಿಂದ 9 ನೇ ವರ್ಗದ ಶಾಲೆಗೆ ರಜೇ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ನಮ್ಮ ವಾಟ್ಸಪ್ ಗ್ರುಪ್ ಸೇರಲು ಈ ಲಿಂಕ್ ಒತ್ತಿ

https://chat.whatsapp.com/FDp86DfseA81bVsZNqubXN

Advertisement

Leave a reply

Your email address will not be published. Required fields are marked *