Select Page

ಬೈಲಹೊಂಗಲ ನೂತನ ಸಿಪಿಐ ಪಂಚಾಕ್ಷರಿ ಸಾಲಿಮಠ ಅಧಿಕಾರ ಸ್ವೀಕಾರ

ಬೈಲಹೊಂಗಲ ನೂತನ ಸಿಪಿಐ ಪಂಚಾಕ್ಷರಿ ಸಾಲಿಮಠ ಅಧಿಕಾರ ಸ್ವೀಕಾರ

ಬೈಲಹೊಂಗಲ : ಖಡಕ್ ಪೊಲೀಸ್ ಅಧಿಕಾರಿ ಎಂದೇ ಖ್ಯಾತಿ ಹೊಂದಿರುವ ಪೊಲೀಸ್ ಅಧಿಕಾರಿ ಪಂಚಾಕ್ಷರಿ ಸಾಲಿಮಠ ಇಂದು ಬೈಲಹೊಂಗಲ ಪೊಲೀಸ್ ಠಾಣೆ ನೂತನ ಸಿಪಿಐ ಆಗಿ ಅಧಿಕಾರ ಸ್ವೀಕರಿಸಿದರು.

ಮೂಲತಃ ಬೈಲಹೊಂಗಲ ತಾಲೂಕನವರಾದ ಇವರು ಈ ಹಿಂದೆ ಪಿಎಸ್ಐ ಆಗಿ ಸೇವೆ ಸಲ್ಲಿಸಿ ಜನರ ಪ್ರೀತಿ ಗಳಿಸಿದ್ದರು. ಗದಗ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರನ್ನು ಬೈಲಹೊಂಗಲ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.

Advertisement

Leave a reply

Your email address will not be published. Required fields are marked *

error: Content is protected !!