Select Page

ಕುಂಭಮೇಳದಲ್ಲಿ ‌ಪವಿತ್ರ ಗೌಡ ಪುಣ್ಯಸ್ನಾನ

ಕುಂಭಮೇಳದಲ್ಲಿ ‌ಪವಿತ್ರ ಗೌಡ ಪುಣ್ಯಸ್ನಾನ

ಸ್ಯಾಂಡಲ್‌ವುಡ್ ನಟಿ ಪವಿತ್ರಾ ಗೌಡ (Pavithra Gowda) ಅವರು ಮಹಾ ಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ. ಅದಷ್ಟೇ ಅಲ್ಲ, ಶಾಹಿ ಸ್ನಾನ ಮಾಡಿ ನಟಿ ವಿಡಿಯೋ ಹಂಚಿಕೊಂಡಿದ್ದಾರೆ.

ಮೌನಿ ಅಮಾವಾಸ್ಯೆಯಂದು ಶಾಹಿ ಸ್ನಾನದ ಪುಣ್ಯ ಸಿಕ್ಕ ನಾನೇ ಧನ್ಯಾಳು’. ನಾನು ಎಲ್ಲಾ ನಕಾರಾತ್ಮಕ ಶಕ್ತಿಯಿಂದ ಮುಕ್ತಳಾಗಿದ್ದೇನೆ ಎಂದು ನಂಬಿದ್ದೇನೆ. ಹರಹರ ಮಹಾದೇವ ಎಂದು ನಟಿ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇನ್ನೂ ಪವಿತ್ರಾ ಅವರು ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ಬೇಲ್ ಸಿಕ್ಕಿದೆ. ಇದರ ನಡುವೆ ತಮ್ಮ ಫ್ಯಾಷನ್ ಬೂಟಿಕ್ ಉದ್ಯಮದ ಕಡೆ ನಟಿ ಹೆಚ್ಚು ಗಮನ ವಹಿಸುತ್ತಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!