Police Constable Recruitment 2022 : ಪೊಲೀಸ್ ಕಾನ್ಸಸ್ಟೆಬಲ್ ಹುದ್ದೇಗೆ ಅರ್ಜಿ ಆಹ್ವಾನ
ಬೆಂಗಳೂರು : ಪೊಲೀಸ್ ಇಲಾಖೆಯ ಸಶಸ್ತ್ರ ಪೊಲೀಸ್ ಕಾನ್ಸಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಿಎಆರ್ ಹಾಗೂ ಡಿಎಆರ್ ನಲ್ಲಿ ಖಾಲಿ ಇರುವ 3064 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಗಳನ್ನು ಆನ್ ಲೈನ್ ನಲ್ಲಿ ಸಲ್ಲಿಸಬೇಕು.
ಒಟ್ಟು 3064 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೊತೆಗೆ ಪುರುಷ ತೃತೀಯ ಲಿಂಗಿಗಳಿಗೂ ಅವಕಾಶ ಕಲ್ಪಿಸಲಾಗಿದೆ. ಇವರಿಗೆ 68 ಹುದ್ದೆ ಮೀಸಲಿಡಲಾಗಿದೆ.
Police constable Recruitment 2022
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಲಿಂಕ್ ಒತ್ತಿ –
https://ksp-recruitment.in/