ಡಾ. ಪ್ರಭಾಕರ ಕೋರೆಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ…!

ಬೆಳಗಾವಿ : ಕೆಎಲ್ಇ ಸಂಸ್ಥೆಗಳ ಕಾರ್ಯಾಧ್ಯಕ್ಷರಾಗಿದ್ದ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.
ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸೇರಿದಂತೆ ವಿವಿಧ ರಂಗದಲ್ಲಿ ನಿರಂತರ ಸೇವೆ ಸಲ್ಲಿಸುವುದರ ಜೊತೆಗೆ ಕೆಎಲ್ಇ ಸಂಸ್ಥೆಯನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸಿದೆ ಕೀರ್ತಿ ಇವರಿಗೆ ಸಲ್ಲುತ್ತದೆ.
ಇವರ ಸೇವೆಯನ್ನು ಗುರುತಿಸಿ ಭಾರತ ಸರಕಾರ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಿದ್ದು ಕರುನಾಡಿಗೆ ಸಿಕ್ಕ ಗೌರವ.

