
ಪಿಯುಸಿ ಫಲಿತಾಂಶ ಪ್ರಕಟ ; ಉಡುಪಿ ಮೊದಲು ಯಾದಗಿರಿಗೆ ಕೊನೆಯ ಸ್ಥಾನ

ಬೆಂಗಳೂರು : ದ್ವಿತೀಯ ಪಿಯುಸಿ ( PUC Exam ) ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಜಿಲ್ಲೆ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದೆ.
ಉಡುಪಿ – 93.90, ದಕ್ಷಿಣ ಕನ್ನಡ 93.57, ಬೆಂಗಳೂರು ದಕ್ಷಿಣ – 85.36 ಶೇಕಡಾ ಫಲಿತಾಂಶ ದಾಖಲಿಸಿದೆ. ಇನ್ನೂ ಯಾದಗಿರಿ 48.45 ಪ್ರತಿಶತ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು ಕೊನೆಯ ಸ್ಥಾನ ಪಡೆದುಕೊಂಡಿದೆ.
https://karresults.nic.in – ಫಲಿತಾಂಶಕ್ಕೆ ಇಲ್ಲಿ ಕ್ಲಿಕ್ ಮಾಡಿ
ಬೆಳಗಾವಿ ಜಿಲ್ಲೆ 26 ನೇ ಸ್ಥಾನ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ 24 ನೇ ಸ್ಥಾನ ಪಡೆದುಕೊಂಡಿದ್ದು, ವಾಣಿಜ್ಯ ವಿಭಾಗದಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಯಕೊಂಡಿದ್ದಾಳೆ.
