Breaking : ಕೆಲವೇ ಕ್ಷಣಗಳಲ್ಲಿ ಪುನೀತ್ ಹೆಲ್ತ್ ಬುಲೆಟಿನ್
ಬೆಂಗಳೂರು : ಹೃದಯಾಘಾತದಿಂದ ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ನಟ ಡಾ. ಪುನಿತ್ ರಾಜಕುಮಾರ್ ಅವರ ಹೆಲ್ತ್ ಬುಲೆಟಿನ್ ಆಸ್ಪತ್ರೆಯಿಂದ ಬಿಡುಗಡೆ ಆಗಲಿದೆ.
ಇಂದು ಬೆಳಗಿನ ಜಾವ ಜಿಮ್ ನಲ್ಲಿ ವ್ಯಾಯಾಮ ಮಾಡುವ ಸಂದರ್ಭದಲ್ಲಿ ಹೃದಯಾಘಾತವಾಗಿದ್ದು ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪುನಿತ್ ಅವರು ಭೇಗ ಗುಣಮುಖರಾಗಲಿ ಎಂಬುದು ಎಲ್ಲರ ಆಶಯ.