ಬೆಳಗಾವಿ : ಸಚಿವರಾದ ಉಮೇಶ್ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಇಂದು ಬುಧವಾರ(ಸೆ.7) ಬೆಳಗಾವಿ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜು ಸೇರಿದಂತೆ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.
ಸಚಿವ ಕತ್ತಿ ನಿಧನ : ಬೆಳಗಾವಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಇಂದು ರಜೆ



