ಬೆಳಗಾವಿ : ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದ ಚುನಾವಣೆ ಅಂತಿಮ ಘಟ್ಟ ತಲುಪಿದ್ದು ಕಾಗವಾಡ ಶಾಸಕ ರಾಜು ಕಾಗೆ ಅವಿರೋಧ ಆಯ್ಕೆಯಾಗಿದ್ದಾರೆ.

ಕಾಗವಾಡದಿಂದ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಶ್ರೀಮಂತ ‌ಪಾಟೀಲ ಪುತ್ರ ನಾಮಪತ್ರ ವಾಪಸ್ ಪಡೆದಿದ್ದು, ಶಾಸಕ ರಾಜು ಕಾಗೆ ಅವಿರೋಧ ಆಯ್ಕೆಯಾಗಿದ್ದಾರೆ.