Select Page

Advertisement

ರಾಮದುರ್ಗ : ಮಳೆ ನೀರಿಗೆ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿ ರಕ್ಷಣೆ

ರಾಮದುರ್ಗ : ಮಳೆ ನೀರಿಗೆ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿ ರಕ್ಷಣೆ



ರಾಮದುರ್ಗ : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನ ಹೈರಾಣಾಗಿದ್ದು ಮಳೆ ನೀರು ನುಗ್ಗಿದ ಪರಿಣಾಮ ರಸ್ತೆಗಳು ನದಿಯಂತೆ ಮಾರ್ಪಾಡಾಗಿವೆ.

ರಾಮದುರ್ಗ ತಾಲೂಕಿನ ಗೊಡಚಿ ಗ್ರಾಮದಲ್ಲಿ ಮಳೆ ಅವಾಂತರ ಸೃಷ್ಟಿಸಿದ್ದು ಚಂದರಗಿ ಸಂಪರ್ಕಿಸುವ ರಸ್ತೆ ಜಲಾವೃತಗೊಂಡಿದೆ. ಈ ವೇಳೆ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರನನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!