Select Page

Advertisement

ಏ ಸವ್ಕಾರ್ ಎಂದ ಜಮೀರ್, ರಮೇಶ್ ಜಾರಕಿಹೊಳಿ ರಿಯಾಕ್ಷನ್ ಹೇಗಿತ್ತು…?

ಏ ಸವ್ಕಾರ್ ಎಂದ ಜಮೀರ್, ರಮೇಶ್ ಜಾರಕಿಹೊಳಿ ರಿಯಾಕ್ಷನ್ ಹೇಗಿತ್ತು…?

ಬೆಳಗಾವಿ : ಬೆಳಗಾವಿ ಕಾಂಗ್ರೆಸ್ ಶಾಸಕ ಆಸಿಫ್ ಸೇಠ್ ಪುತ್ರನ ಮದುವೆ ಸಮಾರಂಭ ಅದ್ಧೂರಿಯಾಗಿ ಜರುಗಿತು.‌ ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಹಲವಾರು ನಾಯಕರು ಭಾಗವಹಿಸಿದ್ದರು.


ಈ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಮದುವೆ ಸಮಾರಂಭಕ್ಕೆ ಬರುವ ವೇಳೆ ಅಲ್ಲಿಯೇ ನಿಂತಿದ್ದ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತನಾಡಿಸಿದರು.

ಸಚಿವ ಜಮೀರ್ ಅಹ್ಮದ್ ಖಾನ್ ರಮೇಶ್ ಜಾರಕಿಜೊಳಿ ಅವರನ್ನು ನೋಡುತ್ತಿದ್ದಂತೆ ಏ ಸವ್ಕಾರ್ ಎಂದು ಆಪ್ತತೆಯಿಂದ ಮಾತನಾಡಿಸಿದ್ದು ವಿಶೇಷವಾಗಿತ್ತು.

Advertisement

Leave a reply

Your email address will not be published. Required fields are marked *

error: Content is protected !!