ಚಿಂಚಲಿ ; ಕೃಷ್ಣಾ ನದಿಗೆ ಹಾರಿ ತಾಯಿ ಮಕ್ಕಳು ಆತ್ಮಹತ್ಯೆ ; ನಾಲ್ವರು ಸಾವು
ರಾಯಬಾಗ : ಕೃಷಾ ನದಿಗೆ ಹಾರಿ ತಾಯಿ ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂಚಲಿ ಪಟ್ಟಣದಲ್ಲಿ ನಡೆದಿದೆ.
ಶಾರದಾ ಡಾಲೆ 38, ಅನುಶಾ ಡಾಲೆ-10, ಅಮೃತಾ ಡಾಲೆ-14 ಆದರ್ಶ ಡಾಲೆ -8 ಮೃತಪಟ್ಟ ದುರ್ದೈವಿಗಳು. ಕೌಟುಂಬಿಕ ವಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ.
ದಿನನಿತ್ಯ ಗಂಡ ಗಲಾಟೆ ಮಾಡುತ್ತಿದ್ದ ಕಾರಣಕ್ಕೆ ಮಹಿಳೆ ತನ್ನ ಮೂರು ಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


