ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ವಿಧಿವಶ
ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಎಸ್.ಎಲ್ ಭೈರಪ್ಪನವರು ಇಂದು ಮಧ್ಯಾಹ್ನ ವಿಧಿವಶರಾಗಿದ್ದಾರೆ.
ಈ ಕುರಿತು ರಾಷ್ಟ್ರೋತ್ಥಾನ ಆಸ್ಪತ್ರೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು ಎಸ್.ಎಲ್ ಭೈರಪ್ಪ ವಿಧಿವಶರಾಗಿದ್ದಾರೆ ಎಂದು ತಿಳಿಸಿದೆ.
ಖ್ಯಾತ ಕಾದಂಬರಿಕಾರರಾಗಿ ಪ್ರಸಿದ್ಧಿ ಹೊಂದಿದ್ದ ಭೈರಪ್ಪನವರು ಬರೆದ ಅನೇಕ ಕಾದಂಬರಿಗಳು ಜಗತ್ತಿನ ಹಲವಾರು ಭಾಷೆಗಳಲ್ಲಿ ಭಾಷಾಂತರವಾಗಿವೆ. ಅಷ್ಟೇ ಅಲ್ಲದೆ ಸರಸ್ವತಿ ಸಮ್ಮಾನ್ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಇವರನ್ನರಿಸಿ ಬಂದಿವೆ.


