
ಮಾಜಿ ಕೇಂದ್ರ ಸಚಿವ ಸದಾನಂದಗೌಡ್ರದು ಎನ್ನಲಾದ ರಾಸಲೀಲೆ ವೀಡಿಯೋ ವೈರಲ್

ಬೆಂಗಳೂರು : ಮಾಜಿ ಕೇಂದ್ರ ಸಚಿವ ಡಿ. ವ್ಹಿ ಸದಾನಂದಗೌಡ ಅವರದು ಎನ್ನಲಾದ ರಾಸಲೀಲೆ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಕಿಡಿಗೇಡಿಗಳು ಹರಿಬಿಟ್ಟಿದ್ದಾರೆ.
ಯುವತಿಯ ಜೊತೆ ವೀಡಿಯೋ ಕಾಲ್ ನಲ್ಲಿ ಅಶ್ಲೀಲ ಸಂಭಾಷಣೆ ಮಾಡಿದ ವೀಡಿಯೋ ಇದಾಗಿದ್ದು ಸಧ್ಯ ಸೋಶಿಯಲ್ ಮೀಡಿಯಾ ತುಂಬ ಹರಿದಾಡುತ್ತಿದೆ. ಸದಾನಂದಗೌಡ ಅವರ ಪೋಟೋ ಸ್ಪಷ್ಟವಾಗಿ ಈ ವೀಡಿಯೋದಲ್ಲಿ ಕಾಣಿಸುತ್ತಿದ್ದರು ಸತ್ಯಾಸತ್ಯತೆ ತಿಳಿದು ಬರಬೇಕಿದೆ.