Select Page

Advertisement

ಸಂಡೂರಿನಲ್ಲಿ ಬಿಜೆಪಿ ಮುನ್ನಡೆ….!

ಸಂಡೂರಿನಲ್ಲಿ ಬಿಜೆಪಿ ಮುನ್ನಡೆ….!

ಬೆಂಗಳೂರು : ಉಪ‌ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು 7 ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹಣುಮಂತು ಅಲ್ಪ‌ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬಂಗಾರು ಹನುಮಂತು ( ಬಿಜೆಪಿ ) – 24,670
ಅಣ್ಣಪೂರ್ಣ ತುಕಾರಾಂ‌ ( ಕಾಂಗ್ರೆಸ್ ) – 23,875

ಕಳೆದ 6 ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಣ್ಣಪೂರ್ಣ ತುಕಾರಾಂ ಮುನ್ನಡೆ ಕಾಯ್ದುಕೊಂಡಿದ್ದರು. ಆದರೆ ಏಳನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ 1,600 ಮತಗಳ ಅಂತರ ಕಾಯ್ದುಕೊಂಡಿದ್ದಾರೆ. ಇನ್ನೂ ಶಿಗ್ಗಾಂವಿಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!