Select Page

Advertisement

ನಾವೇನು ಕಿಡ್ನ್ಯಾಪ್ ಮಾಡಲು ಹೇಳಿರಲ್ಲ ; ಸಾಹುಕಾರ್ ಸ್ಪಷ್ಟನೆ

ನಾವೇನು ಕಿಡ್ನ್ಯಾಪ್ ಮಾಡಲು ಹೇಳಿರಲ್ಲ ; ಸಾಹುಕಾರ್ ಸ್ಪಷ್ಟನೆ

ಬೆಳಗಾವಿ : ಉದ್ಯಮಿಯನ್ನು ಅಪಹರಿಸಿ ಐದು ಕೋಟಿ ರೂ. ಗೆ ಬೇಡಿಕೆ ಇಟ್ಟಿಟ್ಟ ಆರೋಪದ ಮೇಲೆ ಸಚಿವ ಸತೀಶ್ ಜಾರಕಿಹೊಳಿ ಆಪ್ತೆ ಅರೆಸ್ಟ್ ಆಗಿದ್ದು, ಈ ಕುರಿತು ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಇವರು. ನಮ್ಮ ಆಪ್ತರು ಇದ್ದರೆ ಇರಬಹುದು. ಇಲ್ಲ ಎಂದು ಹೇಳಲಾಗಲ್ಲ. ನಾವೇನು ಕಿಡ್ನ್ಯಾಪ್ ಮಾಡಲು ಹೇಳಿರುವುದಿಲ್ಲ. ಆವರ ವೈಯಕ್ತಿಕ ಸಮಸ್ಯೆ. ‌ಈ ರೀತಿಯ ಸಮಸ್ಯೆ ಬಂದಾಗ ಪೋಟೋ ಹರಿದಾಡುತ್ತವೆ.

ಪ್ರತಿದಿನ ನೂರು ಜನ ಬಂದು ಪೋಟೋ ರಚಿಸುತ್ತಾರೆ. ಯಾರು ಎಂದು ನೋಡಲು ಆಗುವುದಿಲ್ಲ. ಈಗಾಗಲೇ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!