Select Page

Advertisement

ಯತ್ನಾಳ್ ಸವಾಲು ಸ್ವೀಕಾರ ; ಶಾಸಕ ಸ್ಥಾನಕ್ಕೆ ಸಚಿವ ಶಿವಾನಂದ ಪಾಟೀಲ ರಾಜೀನಾಮೆ

ಯತ್ನಾಳ್ ಸವಾಲು ಸ್ವೀಕಾರ ; ಶಾಸಕ ಸ್ಥಾನಕ್ಕೆ ಸಚಿವ ಶಿವಾನಂದ ಪಾಟೀಲ ರಾಜೀನಾಮೆ

ಬೆಂಗಳೂರು : ನಿಮ್ಮ ಅಪ್ಪನಿಗೆ ಹುಟ್ಟಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಚುನಾವಣೆ ಎದುರಿಸು ಎಂದಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸವಾಲು ಸ್ವೀಕರಿಸಿರುವ ಸಚಿವ ಶಿವಾನಂದ ಪಾಟೀಲ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಸಚಿವ ಶಿವಾನಂದ ಪಾಟೀಲ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿದ್ದು, ಸ್ಪೀಕರ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.

ಯತ್ನಾಳ್ ಸವಾಲು ಸ್ವೀಕರಿಸಿರುವೆ. ಅವರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ. ಅಪ್ಪನಿಗೆ ಹುಟ್ಟಿದ್ದರೆ ಎಂದು ಹೇಳಿದ್ದಾರೆ. ಚುನಾವಣೆಯಲ್ಲಿ ಮತದಾರರೇ ನಿರ್ಧಾರ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ‌.

Advertisement

Leave a reply

Your email address will not be published. Required fields are marked *

error: Content is protected !!