Select Page

ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುವೆ – ಎಎಪಿ ಶಾಸಕ ಸವಾಲ್

ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುವೆ – ಎಎಪಿ ಶಾಸಕ ಸವಾಲ್

ದೆಹಲಿ : ಮೋದಿ‌ ಮತ್ತೊಮ್ಮೆ ಯಾವುದೇ ಕಾರಣಕ್ಕೂ ಪ್ರಧಾನಿ ಆಗುವುದಿಲ್ಲ, ಒಂದುವೇಳೆ ಮೋದಿ ಪ್ರಧಾನಿಯಾದರೆ ನಾನು ತಲೆ ಬೋಳಿಸಿಕೊಳ್ಳುವೆ ಎಂದು ಎಎಪಿ ಶಾಸಕ ಸೋಮನಾಥ ಭಾರ್ತಿ ಸವಾಲು ಹಾಕಿದ್ದಾರೆ.

ಎಕ್ಸಿಟ್ ಪೋಲ್ ಕುರಿತು ಮಾತನಾಡಿದ ಇವರು. ಚುನಾವಣೋತ್ತರ ಸಮೀಕ್ಷೆಗಳನ್ನು ನಾವು ನಂಬುವುದಿಲ್ಲ. ಅವರ ಪ್ರಕಾರಣ ಎನ್ಡಿಎ 350 ಕ್ಕೂ ಅಧಿಕ ಕ್ಷೇತ್ರ ಗೆಲ್ಲುತ್ತಾರೆ ಎಂದು ಹೇಳಲಾಗುತ್ತಿದ್ದು ಇದು ಸಾಧ್ಯವಿಲ್ಲ. ಯಾವುದೇ ಕಾರಣಕ್ಕೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದರು.

Advertisement

Leave a reply

Your email address will not be published. Required fields are marked *

error: Content is protected !!