Select Page

Advertisement

ಇನ್ನೂ ಬಿಚ್ಚು ಸೋನು ಎಂದ ನೆಟ್ಟಿಗರು

ಇನ್ನೂ ಬಿಚ್ಚು ಸೋನು ಎಂದ ನೆಟ್ಟಿಗರು

ಸೋಶಿಯಲ್ ಮೀಡಿಯಾದಲ್ಲಿ ಹಿಂಬಾಲಿಸುವ ತಮ್ಮದೇ ದೊಡ್ಡ ಬಳಗ ಹೊಂದಿರುವ ಟಿಕ್ ಟಾಕ್ ಸ್ಟಾರ್ ಸೋನು ಗೌಡ Sonu gowda ಅವರು ಸಧ್ಯ ಸಾಕಷ್ಟು ವೈರಲ್ ಆಗುತ್ತಿದ್ದಾರೆ.

ಇತ್ತಿಚೆಗೆ ಮಾಲ್ಡೀವ್ಸ್ ಪ್ರವಾಸದಲ್ಲಿರುವ ನಟಿ ಸೋನು ಗೌಡ ಅಲ್ಲಿ ಸಖತ್ ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಬೀಚ್ ನಲ್ಲಿನ ಅನೇಕ ಪೋಟೊ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಾಕಿಕೊಂಡಿರುವ ಇವರಿಗೆ ನಾನಾ ಬಗೆಯ ಕಾಮೆಂಟ್ ಮಾಡಿದ್ದಾರೆ ಅಭಿಮಾನಿಗಳು.

ಸೋನು ಶ್ರೀನಿವಾಸ್‌ ಗೌಡ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಆಗಿದ್ದು ಆಗಾಗ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿ ಟ್ರೋಲ್ ಆಗುತ್ತಾರೆ. ಈಗ ಮೋಜು ಮಸ್ತಿ ಮಾಡಲು ಮಾಲ್ಡೀವ್ಸ್‌ ಕಡೆ ಪ್ರಯಾಣ ಮಾಡಿದ್ದಾರೆ. ಸೋನು ಬಿಕಿನಿ ವಿಡಿಯೋ ವೈರಲ್ ಆಗುತ್ತಿದೆ.

ಮಾಲ್ಡೀವ್ಸ್‌ಗೆ ಕಾಲಿಟ್ಟಾಗಿನಿಂದ ಸೋನು ಸಖತ್ ಹಾಟ್ ಔಟ್‌ಫಿಟ್ ಧರಿಸುತ್ತಿದ್ದಾರೆ. ಅತಿ ಹೆಚ್ಚಾಗಿ ಬಿಕಿನಿ ಧರಿಸಿರುವುದು ನೆಟ್ಟಿಗರ ಗಮನ ಸೆಳೆದಿದೆ. ಎಣ್ಣೆ ಕುಡಿದು ಜಾಲಿ ಮಾಡುತ್ತಿದ್ದಾರೆ. ಟ್ರೋಲ್ ಮಾಡ್ಬೇಡಿ ಎಂದು ಮನವಿ ಮಾಡಿಕೊಂಡು ಈ ರೀತಿ ವರ್ತಿಸುತ್ತಿರುವುದು ಸರಿ ಅಲ್ಲ ಎಂದು ನೆಟ್ಟಿಗರು ಕಿವಿ ಮಾತು ಹೇಳುತ್ತಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!