Select Page

ಬೆಳಗಾವಿ ಎಸ್ಪಿ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣ ಕೇಳುತ್ತಿರುವ ಖದೀಮರು

ಬೆಳಗಾವಿ ಎಸ್ಪಿ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣ ಕೇಳುತ್ತಿರುವ ಖದೀಮರು

ಬೆಳಗಾವಿ : ಬೆಳಗಾವಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ್ ಅವರ ಹೆಸರಲ್ಲಿ ನಖಲಿ Instagram ಖಾತೆ ತೆರೆದು, ಖದೀಮರು ಜನರ ಬಳಿ ದುಡ್ಡು ಕೇಳುತ್ತಿದ್ದಾರೆ.

ಈ ರೀತಿಯ ಸಂದೇಶ ಬಂದರೆ ಯಾರು ಹಣ ಹಾಕದಂತೆ ಎಸ್ಪಿ ತಿಳಿಸಿದ್ದಾರೆ.

ಇನ್ನೂ ಈ ಕುರಿತಾಗಿ ಅನೇಕ ಜನರ ಹೆಸರಲ್ಲಿ ನಖಲಿ ಖಾತೆ ಸೃಷ್ಟಿಸಿ ಹಣ ಕೀಳುವ ಕೆಲಸ ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿದೆ. ಇದರಿಂದ ಜನಸಾಮಾನ್ಯರಿಗೂ ತೊಂದರೆ ಉಂಟಾಗಿತ್ತಿದ್ದು ಇದಕ್ಕೆಲ್ಲ ಕಡಿವಾಣ ಯಾವಾಗ ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ.

Advertisement

Leave a reply

Your email address will not be published. Required fields are marked *

error: Content is protected !!