
10 ನೇ ತರಗತಿ ಪರೀಕ್ಷಾ ಫಲಿತಾಂಶ ಶೀಘ್ರದಲ್ಲೇ ಪ್ರಕಟ ; ಫಲಿತಾಂಶ ವೀಕ್ಷಿಸಲು ಇಲ್ಲಿ ಭೇಟಿನೀಡಿ..!

ಬೆಂಗಳೂರು : ಈಗಾಗಲೇ SSLC ಪರೀಕ್ಷೆ ಮುಕ್ತಾಯವಾಗಿದ್ದು ವಿದ್ಯಾರ್ಥಿಗಳು ಕಾತರತಯಿಂದ ಫಲಿತಾಂಶಕ್ಕೆ ಕಾಯುತ್ತಿದ್ದು, ಈ ಕುರ ಮಹತ್ವದ ಅಪ್ಡೇಟ್ ಲಭ್ಯವಾಗಿದೆ.
ಕರ್ನಾಟಕ ಶಾಲಾ ಮತ್ತು ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಹತ್ತನೇ ತರಗತಿ ಪರೀಕ್ಷಾ ಫಲಿತಾಂಶ ಶೀಘ್ರದಲ್ಲೇ ಬಿಡುವ ಸಾಧ್ಯತೆ ಇದೆ. ಈಗಾಗಲೇ ಮಾರ್ಚ್ 21ರಿಂದ ಏಪ್ರಿಲ್ 4 ರ ವರೆಗೆ ಪರೀಕ್ಷೆ ನಡೆದಿದ್ದವು.
ಈ ಕುರತು ಮಾಹಿತಿ ಲಭ್ಯವಾಗಿದ್ದು ಫಲಿತಾಂಶ ಪ್ರಕಟ ಮಾಡಲು ಸಿದ್ಧತೆ ನಡೆಯುತ್ತಿದೆ. ಈ ಕುರಿತು ಫಲಿತಾಂಶ ವೀಕ್ಷಿಸಲು karresults.nic.in ಗೆ ಸಂಪರ್ಕಿಸಬಹುದಾಗಿದೆ.