![ಕನ್ನಡ ಬಿಗ್ ಬಾಸ್ ನಿಂದ ಐಶ್ವರ್ಯ ಸಿಂಧೋಗಿ ಔಟ್…?](https://belagavivoice.com/wp-content/uploads/2024/12/images-75-150x150.jpeg)
Belagavi corporation : ಸ್ಥಾಯಿ ಸಮಿತಿ ಚುನಾವಣೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ
![Belagavi corporation : ಸ್ಥಾಯಿ ಸಮಿತಿ ಚುನಾವಣೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ](https://belagavivoice.com/wp-content/uploads/2023/07/images-4-12.jpeg)
ಬೆಳಗಾವಿ : ಮಹಾನಗರ ಪಾಲಿಕೆಯ ವಿವಿಧ ಸ್ಥಾಯಿ ಸಮಿತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು ನಾಲ್ಕು ಸ್ಥಾಯಿ ಸಮಿತಿ ಚುನಾವಣೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರು ನಾಮಪತ್ರ ಸಲ್ಲಿಸಿದರು.
ಹಣಕಾಸು ಸ್ಥಾಯಿ ಸಮಿತಿ, ಲೋಕೋಪಯೋಗಿ ಸ್ಥಾಯಿ ಸಮಿತಿ, ಕಂದಾಯ ಇಲಾಖೆಯ ಸ್ಥಾಯಿ ಸಮಿತಿ ಹಾಗೂ ಆರೋಗ್ಯ ಇಲಾಖೆಯ ಸ್ಥಾಯಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.
ಇಲ್ಲಿಯವರೆಗೂ ನಾಲ್ಕು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರಿಂದ ಒಟ್ಟು 28 ಜನ ನಾಮಪತ್ರ ಸಲ್ಲಿಕೆಯಾಗಿವೆ. ಇನ್ನೂ ಒಂದು ಗಂಟೆ ನಾಮಪತ್ರ ಸಲ್ಲಿಸಲು ಅವಕಾಶವಿದೆ.