Select Page

Advertisement

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 597 ಅಂಕ‌ ಪಡೆದ ತೇಜಸ್

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 597 ಅಂಕ‌ ಪಡೆದ ತೇಜಸ್

ಬೆಳಗಾವಿ : ಇತ್ತೀಚೆಗೆ ಪ್ರಕಟಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಇಲ್ಲಿನ ಕೊಲ್ಲಾಪುರ ವೃತ್ತದಲ್ಲಿರುವ ಶಿವಾ ಹೋಟೆಲ್ ಮ್ಯಾನೇಜರ್ ಸುಧೀರ್ ಅವರ ಪುತ್ರ ತೇಜಸ್ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಸುಧೀರ್ ಅವರ ಪುತ್ರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 597 ಅಂಕ ಪಡೆದು ಸಾಧನೆ ಮಾಡಿದ್ದಾರೆ. ಅವರ ಈ ಸಾಧನೆಗೆ ಶಾಲೆಯ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!