ಮಹಾಂತೇಶ್ ವಕ್ಕುಂದ ಜನ್ಮದಿನ ಅಂಗವಾಗಿ ಸೇವಾ ಕಾರ್ಯ
ಬೆಳಗಾವಿ : ಬೆಳಗಾವಿ ಮಹಾನಗರ ಬಿಜೆಪಿ ಉಪಾಧ್ಯಕ್ಷ ಮಹಾಂತೇಶ ವಕ್ಕುಂದ ಅವರ ಜನ್ಮದಿನದ ಅಂಗವಾಗಿ ಜಿಲ್ಲೆಯಾದ್ಯಂತ ಅಭಿಮಾನಿಗಳು ಸೇವಾ ಕಾರ್ಯ ಹಮ್ಮಿಕೊಂಡಿದ್ದರು.
ಗುರುವಾರ ನಗರದ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಾಗೂ ಬಾಣಂತಿಯರಿಗೆ ಮಹಾಂತ ವಕ್ಕುಂದ ಅಭಿಮಾನಿ ಬಳಗದ ವತಿಯಿಂದ ಹಣ್ಣು ಹಂಪಲು ವಿತರಿಸಲಾಯಿತು. ಈ ವೇಳೆ
ರಾಷ್ಟ್ರಕ್ಕಾಗಿ ಪ್ರಾಣ ಸಮರ್ಪಿಸಿದ ರಾಷ್ಟ್ರಭಕ್ತ ಪಂಡಿತ ದೀನ ದಯಾಳ ಉಪಾಧ್ಯಾಯರ ಜನ್ಮ ಜಯಂತಿ ಆಚರಿಸಲಾಯಿತು.


