ಬೆಂಗಳೂರು : ಸ್ಯಾಂಡಲ್ ವುಡ್ ಖ್ಯಾತ ನಟ ವಿಜಯ ರಾಘವೇಂದ್ರ ಪತ್ನಿ ನಟಿ ಸ್ಪಂದನಾ ನಿಧನರಾಗಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಮ ಅವರ ಪುತ್ರಿ ಸ್ಪಂದನಾ ನಟ ವಿಜಯ ರಾಘವೇಂದ್ರ ಅವರನ್ನು ಮದುವೆಯಾಗುದ್ದರು.
ಕಳೆದ ಮೂರು ದಿನಗಳ ಹಿಂದೆ ಕೆಲಸದ ನಿಮಿತ್ತ ಬ್ಯಾಂಕಾಕ್ ಗೆ ತೆರಳಿದ ಸಂದರ್ಭದಲ್ಲಿ ಲೋ ಬಿಪಿ ಹಾಗೂ ಹೃದಯಾಘಾತದಿಂದ ನಿಧನರಾಗಿದ್ದಾರೆ.