ನಾಳೆ ಬೆಳಗಾವಿಗೆ ಬರ್ತಾರೆ ರಾಜ್ಯಾಧ್ಯಕ್ಷ ವಿಜಯೇಂದ್ರ Oct 9, 2024 | ಬೆಳಗಾವಿ | 0 | ಬೆಳಗಾವಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನಾಳೆ ಬೆಳಗಾವಿಗೆ ಆಗಮಿಸಲಿದ್ದಾರೆ. ಗುರುವಾರ ಹುಕ್ಕೇರಿ ಪಟ್ಟಣದ ಹಿರೇಮಠದಲ್ಲಿ ನಡೆಯಲಿರುವ ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಭಾರತೀಯ ಜನತಾ ಪಾರ್ಟಿ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.