ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ; ಯುವ ಮುಖಂಡ ಮಾಹಾಂತೇಶ್ ವಕ್ಕುಂದ ಹರ್ಷ
ಬೆಳಗಾವಿ : ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರ ಆಯ್ಕೆಗೆ ಬಿಜೆಪಿ ಬೆಳಗಾವಿ ಮಹಾನಗರ ಜಿಲ್ಲಾ ಕಾರ್ಯದರ್ಶಿ ಮಹಾಂತೇಶ್ ವಕ್ಕುಂದ ಹರ್ಷ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಪತ್ರಿಕಾ ಪ್ರಕಟಣೆ ಹೊರಸಿರುವ ಇವರು. ಬಿಜೆಪಿ ರಾಷ್ಟ್ರೀಯ ನಾಯಕರು ಅಳೆದು ತೂಗಿ ಯುವ ನಾಯಕ ವಿಜಯೇಂದ್ರ ಅವರನ್ನು ಕರ್ನಾಟಕ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು ತುಂಬಾ ಸಂತೋಷ ತರಿಸಿದೆ.
ಮುಂಬರುವ ದಿನಗಳಲ್ಲಿ ವಿಜಯೇಂದ್ರ ಅವರ ನಾಯಕತ್ವದಲ್ಲಿ ಬಿಜೆಪಿ ಮುಂಬರುವ ದಿನಗಳಲ್ಲಿ ಯಶಸ್ವಿಯಾಗಿ ಸವಾಲುಗಳನ್ನು ಎದುರಿಸಲಿ ಎಂದು ಹಾರೈಸಿದ್ದಾರೆ.