Select Page

ಕುಂದಾನಗರಿಯಲ್ಲಿ ನಟ ಕಿಚ್ಚಾ ಸುದೀಪ್ ಕಟೌಟ್ ಗೆ ಹಾಲಿನ ಅಭಿಷೇಕ

ಕುಂದಾನಗರಿಯಲ್ಲಿ ನಟ ಕಿಚ್ಚಾ ಸುದೀಪ್ ಕಟೌಟ್ ಗೆ ಹಾಲಿನ ಅಭಿಷೇಕ

ಬೆಳಗಾವಿ : ನಟ ಕಿಚ್ಚಾ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಲನಚಿತ್ರ ಇಂದು ಬಿಡುಗಡೆಯಾಗಿದ್ದು, ಕುಂದಾನಗರಿಯಲ್ಲಿ ಭರ್ಜರಿ ಪ್ರದರ್ಶನ ಕಂಡುಬರುತ್ತಿದೆ.

ಈ ಸಂದರ್ಭದಲ್ಲಿ ಸುದೀಪ್ ಅವರ ಆರು ಅಡಿ ಕಟೌಟ್ ಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ. ಈ ಸಂದರ್ಭದಲ್ಲಿ ಕನ್ನಡ ಹಾಡಿಗೆ ಕುಣಿದು ಕುಪ್ಪಳಿಸಿದ್ದು ವಿಶೇಷವಾಗಿತ್ತು.

Advertisement

Leave a reply

Your email address will not be published. Required fields are marked *

error: Content is protected !!