Select Page

Advertisement

ರಾಜಾಹುಲಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್

ರಾಜಾಹುಲಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್

ಬೆಂಗಳೂರು : ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಪೋಕ್ಸೊ ಅಡಿಯಲ್ಲಿ ಯಡಿಯೂರಪ್ಪ ವಿರುದ್ಧ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಮಾಜಿ ಸಿಎಂ ಬಂಧನಕ್ಕೆ ಸರ್ಕಾರ ತರಾತುರಿಯಲ್ಲಿ ಕೆಲ ನಿರ್ಧಾರ ಕೈಗೊಂಡಿತ್ತು.‌ ಪ್ರಕರಣ ರದ್ದು ಮಾಡುವಂತೆ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ‌ ಕುರಿತು ಸೆ. 5 ಕ್ಕೆ ಹೈಕೋರ್ಟ್ ಏನಸದಸ್ಯ ಪೀಠ ವಿಚಾರಣೆ ಮುಂದುಡಿದ್ದು ಯಡಿಯೂರಪ್ಪ ಅವರನ್ನು ಬಂಧನ ಮಾಡದಂತೆ ಮಧ್ಯಂತರ ಆದೇಶ ಹೊರಡಿಸಿದೆ.

Advertisement

Leave a reply

Your email address will not be published. Required fields are marked *

error: Content is protected !!