Select Page

Advertisement

ಮದುವೆಯಾಗಲು ಹೆಣ್ಣು ಸಿಕ್ಕಿಲ್ಲವೆಂದು ಯುವಕ ಆತ್ಮಹತ್ಯೆ

ಮದುವೆಯಾಗಲು ಹೆಣ್ಣು ಸಿಕ್ಕಿಲ್ಲವೆಂದು ಯುವಕ ಆತ್ಮಹತ್ಯೆ

ಯಲ್ಲಾಪುರ : ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ  ಯಲ್ಲಾಪುರದಲ್ಲಿ ನಡೆದಿದೆ.

ತಾಲೂಕಿನ ತೆಲಂಗಸರ ಸಮೀಪದ ಕಿರಗಾರಿಮನೆಯ ನಾಗರಾಜ ಗಾಂವ್ಕರ್ ( 35 ) ಆತ್ಮಹತ್ಯೆ ಮಾಡಿಕೊಂಡ ಯುವಕ.

ಪದವೀಧರ ಆಗಿದ್ದರು ಕೆಲಸ ಸಿಗದ ಕಾರಣ ಮನನೊಂದಿದ್ದ, ಹಾಗೆಯೆ ಕೃಷಿ ಮಾಡುತ್ತ ಜೀವನ ಸಾಗಿಸುತ್ತಿದ್ದ. ಆದರೆ ಇತ್ತ ಮದುವೆಯಾಗಲು ಹೆಣ್ಣು ಸಿಗದ ಹಿನ್ನಲೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Advertisement

Leave a reply

Your email address will not be published. Required fields are marked *

error: Content is protected !!