Select Page

ಯರಗಟ್ಟಿ ಬಳಿ ಭೀಕರ ಬೈಕ್ ಅಪಘಾತ ಓರ್ವ ಸಾವು ಇಬ್ಬರ ಸ್ಥಿತಿ ಚಿಂತಾಜನಕ

ಯರಗಟ್ಟಿ ಬಳಿ ಭೀಕರ ಬೈಕ್ ಅಪಘಾತ ಓರ್ವ ಸಾವು ಇಬ್ಬರ ಸ್ಥಿತಿ ಚಿಂತಾಜನಕ

ಸವದತ್ತಿ : ತಾಲೂಕಿನ ಯರಗಟ್ಟಿ ಬಳಿ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಮೇಲೆ ಸಂಚರಿಸುತ್ತಿದ್ದ ಮೂವರಲ್ಲಿ ಓರ್ವ ಸ್ಥಳದಲ್ಲಿ ಮೃತಪಟ್ಟಿದ್ದು ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ನಿನ್ನೆ ತಡರಾತ್ರಿ ಈ ಅಪಘಾತ ಸಂಭವಸಿದ್ದು ಮೃತರ ವಿಳಾಸ ಇನ್ನಷ್ಟೇ ತಿಳಿದುಬರಬೇಕು. ಯರಗಟ್ಟಿ ಉಪಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುರಗೋಡ ಸಿಪಿಐ ಮೌನೇಶ್ವರ ಮಾಲಿಪಾಟೀಲ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!